ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

31 Oct 2011

ನಮ್ಮ ಕನ್ನಡ ರಾಜ್ಯೋತ್ಸವ

ಕರ್ನಾಟಕ ಒಂದುಗೂಡಿದರ ಸವಿ ನೆನಪಿಗಾಗಿ ಪ್ರತಿ ವರುಷ ನವೆಂಬರ್-೧ ರಂದು ಆಚರಿಸುವ ಹಬ್ಬ.೧೯೫೬ ರಲ್ಲಿ ಕನ್ನಡ ಪ್ರದೇಶಗಳು, "ಮೈಸೂರ ರಾಜ್ಯ" ಎನ್ನುವ ಹೆಸರಿನಲ್ಲಿ ಒಂದುಗೂಡಿದವು. ೧೯೭೩ ರಲ್ಲಿ "ಕರ್ನಾಟಕ ರಾಜ್ಯ" ಅಂತಾ ಮರು ಹೆಸರಿಸಲಾಯಿತು.ಹಾಗಾಗಿ ಭಾಷಾ ಆಧಾರದ ಮೇಲೆ ನವೆಂಬರ್ ೧,೧೯೭೩ ರಂದು ಕನ್ನಡ ನಾಡಿನ ಸವಿ ನೆನಪಿಗಾಗಿ ನಾಡ ಹಬ್ಬವಾಗಿ ಆಚರಿಸುತ್ತಾ ಬರುತಿದ್ದಾರೆ. ಅಂದಿನಿಂದ ಇಂದಿನವರೆಗೂ ಕನ್ನಡಿಗರು ಕನ್ನಡನಾಡಿನ ಸಂಸ್ಕೃತಿ ಸಂಪ್ರದಾಯಗಳ ಉಳಿವಿಗಾಗಿ ಶ್ರಮಿಸುತ್ತಾ ಬರುತಿದ್ದಾರೆ ಹಾಗೆಯೆ ನಾವು ಕನ್ನಡ ನಾಡುನುಡಿಗಾಗಿತ್ಯಾಗ,ತಾಳ್ಮೆ ,ಪ್ರೀತಿ,ಸಹನೆಯ ಮನೋಭಾವಗಳನ್ನೂ ಬೆಳೆಸಿ ಉಳಿಸಿಕೊಂಡೂ ಮುಂದಿನ ಪ್ರಜೆಗಳಿಗೆ...

28 Oct 2011

ಕೆಂಪು ದಾಳಿಂಬೆ ಹಣ್ಣಿನ ಮಹತ್ವ ನಿಮಗೆ ಗೊತ್ತೇ ?

ಕೆಂಪು ದಾಳಿಂಬೆ ಹಣ್ಣು  ಆರೋಗ್ಯಕ್ಕೆ ಉತ್ತಮ ದಿವ್ಶಔಷಧ ಈ  ಹಣ್ಣನ್ನು  ತಿನ್ನುವುದರಿಂದ ನಮ್ಮ ನೆನಪಿನ ಶಕ್ತಿಯು ಹೆಚ್ಚುವದು ಇದರಲ್ಲಿ ಸಿ ವಿಟಮಿನ್,ಫಾಸ್ಫೆರಸ್  ಇರುವದರಿಂದ ಮಹಿಳೆಯರಿಗೂ ಹಾಗೂ ಮಕ್ಕಳಿಗೂ ಹೆಚ್ಹು ಉಪಯುಕ್ತವಾದುದು .ಇತ್ತಿಚಿಗೆ  ಮಾರುಕಟ್ಟೆಯಲ್ಲಿ ಇದರ ಬೆಲೆಯೂ ಗಗನಕ್ಕೇರಿದೆ ಅದರೂ ಆರೋಗ್ಯವಂತರಗಿರಬೇಕಾದರೆ ದಾಳಿಂಬೆ ಹಣ್ಣನ್ನು  ತಿನ್ನುವದು ಉತ್ತಮ.ಬೇರೆ ಎಲ್ಲ ಹಣ್ಣಿಗಿಂತ ಹೆಚ್ಚು ಉಪಯುಕ್ತವದುದೆಂದು ಇತ್ತೀಚಿನ ಸಂಶ್ಯೋದನೆಯ ವರದಿಯಿಂದ ತಿಳಿದುಬಂದಿದೆ .ಅದಕ್ಕಾಗಿ ದಾಳಿಂಬೆಹಣ್ಣು  ತಿಂದು ಸದಾ ಅರೋಗ್ಯವಂತರಾಗಿರಿ.     ದಾಳಿಂಬೆ...

26 Oct 2011

ಪಟಾಕಿಯ ಅನಾಹುತಕ್ಕೆ ಐದು ಪರಿಹಾರಗಳು

ದೀಪಾವಳಿ ಸಂಭ್ರಮ ಮೂರು ದಿನ ಮನೆಮನಗಳಲ್ಲಿ ತುಂಬಿರುತ್ತೆ. ಜೊತೆಗೆ ಎಲ್ಲೆಲ್ಲೂ ಪಟಾಕಿಗಳ ಅಬ್ಬರ ಜೋರಿರುತ್ತೆ. ಆದರೆ ಈ ಖುಷಿಯ ಹೊರತಾಗಿ ಆರೋಗ್ಯ ಸಮಸ್ಯೆಯತ್ತ ಯೋಚಿಸಿದರೆ ಪಟಾಕಿಯಿಂದ ಆರೋಗ್ಯದ ಮೇಲೆ ಎಂತಹ ಪರಿಣಾಮ ಬೀರುತ್ತದೆ ಎಂಬ ಸಂಪೂರ್ಣ ಅರಿವಾಗುತ್ತದೆ. ಉಸಿರಾಟದ ತೊಂದರೆ, ಹೃದ್ರೋಗಿಗಳು, ಹಸುಗೂಸು, ಪುಟ್ಟ ಮಕ್ಕಳು ಈ ಸಮಯದಲ್ಲಿ ಹೆಚ್ಚು ಜಾಗ್ರತೆಯಿಂದಿರಬೇಕು. ಇಲ್ಲದಿದ್ದರೆ ಈ 3 ದಿನಗಳ ಅವಧಿ ಉಂಟಾಗುವ ಪ್ರದೂಷಣೆ ಪರಿಣಾಮ ಜೀವನವಿಡೀ ಉಳಿದುಕೊಳ್ಳಬಹುದು. ಪಟಾಕಿ ಹೊಗೆ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ? 1. ಪಟಾಕಿ ಹೊಗೆಯಿಂದ ಮಕ್ಕಳ ಮೂಗು ಮತ್ತು ಗಂಟಲಿನಲ್ಲಿ ಉರಿ ಕಾಣಿಸಿಕೊಳ್ಳುತ್ತದೆ. ಸೂಕ್ಷ್ಮ...

Page 1 of 19123Next

Share

Twitter Delicious Facebook Digg Stumbleupon Favorites More