ಭಾರತ ಕ್ರಿಕೆಟ್ ತಂಡದ ಪ್ರಮುಖ ಆಟಗಾರ ವಿಶ್ವಕಪ್ ನಲ್ಲಿ ಭಾರತ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಯುವರಾಜ್ ಸಿಂಗ್ ಗೆ ಎಡಬದಿಯ ಎದೆಯಲ್ಲಿ ಕ್ಯಾನ್ಸೆರ್ (ಟ್ಯೂಮೆರ) ಇದೆ ಎಂದು ಯುವರಾಜನ ತಾಯಿಯೇ ಮಾದ್ಯಮಗಳ ಮುಂದೆ ಸ್ಪಸ್ಟಪಡಿಸಿದ್ದಾರೆ ಹಾಗೆಯೇ ಅಸ್ತಮಾ ಕೂಡ ಇದೆ ಎಂದು ಹೇಳಿದ್ದಾರೆ.ಅವರ ತಾಯಿ ಹೇಳುವ ಪ್ರಕಾರ ಅವನಿಗೆ ವಿಶ್ವಕಪಗಿಂತಲೂ ಮುಂಚೆಯೇ ಈ ತೊಂದರೆ ಇತ್ತು ಆದರೆ ಈ ವಿಷಯ ನಾವು ಯಾರಿಗೂ ತಿಳಿಸಿರಲಿಲ್ಲ ಅವನುತುಂಬಾ ದೈರ್ಯವಂತ,ಶಕ್ತಿವಂತ ಹಾಗಾಗಿ ವಿಶ್ವಕಪ್ ಸರಣಿ ಪೂರ್ತಿ ಆಡಿ ಸರಣಿಶ್ರೇಸ್ಟನಾಗಿ ಬಂದಿದ್ದ ಎಂದು ತಿಳಿಸಿದ್ದಾರೆ.ಆದರೆ ರೋಗ ಅಸ್ಟೊಂದು ಗಂಭಿರವಾಗಿ ಬೆಳೆದಿಲ್ಲಾ ಅವನಿಗೆ ಬೇಗನೆ ಚಿಕಿತ್ಸೆ ನೀಡಿದ್ದೇವೆ ಇಲ್ಲದಿದ್ದರೆ ಅದು ಬಹಳ ಗಂಭಿರವಾಗಿ ಹರಡುತಿತ್ತು ಮತ್ತು ಪ್ರಾಣಕ್ಕೆ ಅಪಾಯ ಕೂಡ ಇತ್ತು ಆದರೆ ಈಗೇನೂ ಭಯವೇನೂ ಇಲ್ಲಮತ್ತು ಅವನು ವೆಸ್ಟ್ಇಂಡಿಸ್ ಏಕದಿನ ಸರಣಿಗೆ ವಿಶ್ರಾಂತಿ ತೆಗೆದುಕೊಳ್ಳಲು ಅವನ ತರೆಬೇತುದಾರ ತಿಳಿಸಿದ್ದಾರಂತೆ ಅವರ ತಾಯಿ ಮಾದ್ಯಮಗಳಿಗೆ ತಿಳಿಸಿದ್ದಾರೆ
ಯುವರಾಜ ಸಿಂಗ್ ಬೇಗ ಗುಣಮುಖರಾಗಿ ಮತ್ತೆ ಭಾರತ ಕ್ರಿಕೆಟ್ ತಂಡದಲ್ಲಿ ಆಡುವಂತಾಗಲಿ ಎಂದು ನಮ್ಮೆಲ್ಲರ ಆಶಯ ಹಾಗೆಯೇ ಯುವರಾಜಗೆ ಒಳ್ಳೆಯದಾಗಲಿ.






0 comments:
Post a Comment