ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

30 Aug 2011

ವಿವಾಹಿತ ಮಹಿಳೆ ಕೊಲೆ :

ಬನಹಟ್ಟಿ: ಇಲ್ಲಿನ ಸದಾಸಿವನಗರದ ಪ್ರಶಾಂತ ಭಸ್ಮೆ ಅವರ ಹೆಂಡತಿಯಾದ ಮಯೂರಿ, ಅಕ್ರಮ ಸಂಬಂಧಕ್ಕಾಗಿ ಪೀಡಿಸುತ್ತಿದ್ದ ಮೈದುನ ರಾಘವೇಂದ್ರನಿಂದ ಶನಿವಾರ ಮಧ್ಯಾಹ್ನ ಕೊಲೆಗೀಡಾಗಿದ್ದಾಳೆ. ದೈಹಿಕ ಸಂಪರ್ಕಕ್ಕೆ ಒಪ್ಪದ ಎರಡು ಮಕ್ಕಳ ತಾಯಿಯಾದ ಮಯೂರಿಯನ್ನು ಶನಿವಾರ ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಬಲಾತ್ಕಾರಕ್ಕೆ ಯತ್ನಿಸಿದ್ದಾನೆ. ಆಕೆ ಒಪ್ಪದಿದ್ದಾಗ ವಿಕಾರವಾಗಿ ಕೊಲೆ ಮಾಡಿದ್ದಾನೆ ಎನ್ನಲಾಗಿ...

ಯಡಿಯೂರಪ್ಪಗೆ ಜಾಮೀನು ನಿರಾಕರಣೆ:

ಭೂಹಗರಣದ ಸುಳಿಯಲ್ಲಿ ಸಿಲುಕಿರುವ ಮಾಜಿ ಮು. ಮಂತ್ರಿ ಬಿ. ಎಸ್. ಯಡಿಯೂರಪ್ಪ ಸೋಮವಾರ ನ್ಯಾಯಲಯಕ್ಕೆ ಹಾಜರಾದರು.ಅರ್ಜಿದಾರರು ಪ್ರಭಾವಿ ವ್ಯಕ್ತಿಯಾಗಿರುವ ಕಾರಣ ಸಾಕ್ಷಿ ನಾಶದ ಸಾಧ್ಯತೆ ಇರುವುದರಿಂದ ನ್ಯಾಯಾಧಿಶರು ಜಾಮೀನು ನೀಡಲು ನಿರಾಕರಿಸಿದರು.ಪ್ರಕರಣದ ವಿಚಾರಣೆಯನ್ನು ಸೆ. ೭ಕ್ಕೆ ಮುಂದೂಡಿದರು...

Share

Twitter Delicious Facebook Digg Stumbleupon Favorites More