ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

4 Sept 2011

ಮೊದಲ ಏಕದಿನ ಪಂದ್ಯ ಮಳೆಯಿಂದ ರದ್ದು

ಕ್ರಿಕೆಟ್:ನಿನ್ನೆ ನಡೆದ ಇಂಗ್ಲೆ೦ಡ್ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 275 ರನ್ನಗಳ ಗುರಿ ನೀಡಿತ್ತು. ನಂತರ ಬ್ಯಾಂಟಿಂಗ್ ಆರಂಭಿಸಿದ ಇಂಗ್ಲೆ೦ಡ್ 2 ವಿಕೆಟ್ ನಷ್ಟಕ್ಕೆ 27 ರನ್ ಗಳಿಸಿದ್ದಾಗ ಮಳೆಯಿಂದ ಪ೦ಧ್ಯ ರದ್ದಾಯಿತು. 5 ರನ್ ಗಳಿಂದ ಪಾಥೀ೯ವ ಪಟೇಲ ಶತಕ ವಂಚಿತರಾದರು. ಅವರು 107 ಬಾಲ್ ಗಳಿಂದ 95 ರನ್ ಗಳಿಸಿ ಔಟಾದರು.ಎರಡನೇ ಎಕದಿನ ಸೆ. 6 ರಂದು ನಡೆಯಲಿದೆ...

ಸ್ವಾಭಿಮಾನಕ್ಕೆ ದಕ್ಕೆ : ಬಿ. ಶ್ರೀರಾಮುಲು ರಾಜೀನಾಮೆ

ಬೆಂಗಳೂರು ಸೆ.04: ತಮ್ಮ ಸ್ವಾಭಿಮಾನಕ್ಕೆ ದಕ್ಕೆಯಾಗಿರುವ ಕಾರಣ ಮಾಜಿ ಸಚಿವ ಬಿ. ಶ್ರೀರಾಮುಲು ಇಂದು ಮಡಿಕೇರಿಗೆ ತೆರಳಿ ಸ್ಪೀಕರ್ ಬೋಪ್ಪಯ್ಯ ಅವರಿಗೆ ಪತ್ರ ನೀಡುವುದಾಗಿ ಘೋಷಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿದ ಅವರು ಮಡಿಕೇರಿ ತೆರಳಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ. ಲೋಕಾಯುಕ್ತರ ಬಗ್ಗೆ ನನಗೆ ಅಪಾರ ಗೌರವವಿದೆ. 20 ವರ್ಷಗಳಿಂದ ರಾಜಕೀಯ ಸೇವೆ ಮಾಡಿಕೊಂಡು ಬಂದಿರುವ ನಾನು ಪ್ರಾಮಾಣಿಕ, ಯಾವುದೇ ಕಳಂಕ ಇಲ್ಲದವನು. ಅಕ್ರಮ ಗಣಿಗಾರಿಕೆಯಲ್ಲಿ ಖಂಡಿತ ಭಾಗಿಯಾಗಿಲ್ಲ. ಪಕ್ಷದಲ್ಲಿನ ಇತ್ತೀಚಿನ ಬೆಳವಣಿಗೆಗಳು ನನಗೆ ಸಾಕಷ್ಟು ನೋವನ್ನು ತಂದಿದೆ. ಕಾರಣ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಶ್ರೀರಾಮುಲು...

Share

Twitter Delicious Facebook Digg Stumbleupon Favorites More