ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

5 Sept 2011

ಜನಾರ್ದನ ರೆಡ್ಡಿ ಬಂಧನ: ಪ್ರತಿಭಟನೆ

ಬೆಳಿಗ್ಗೆ ಸಿಬಿಐ ಅಧಿಕಾರಿಗಳಿಂದ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ನಿವಾಸದ ಮೇಲೆ ದಾಳಿ ಮಾಡಿ 30 ಕೆ.ಜಿ. ಚಿನ್ನ ಹಾಗೂ 4.50 ಕೋಟಿ ನಗದು ವಶಪಡಿಸಿ ಕೊಂಡಿದ್ದಾರೆ. ಅವರನ್ನು ಬಂಧಿಸಿ ಹೈದರಾಬಾದ ಸಿಬಿಐ ಕಛೇರಿಗೆ ಕರೆದುಕೊಂಡು ಹೋಗಿದ್ದಾರೆ. ಸಂಜೆ 4 ಕ್ಕೆ ಕೋಟ್೯ಗೆ ಹಾಜರುಪಡಿಸುವ ಸಾಧ್ಯತೆ ಇದೆ. ಬಳ್ಳಾರಿಯಲ್ಲಿ ಬಂಧನ ಖಂಡಿಸಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ....

Share

Twitter Delicious Facebook Digg Stumbleupon Favorites More