ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

6 Sept 2011

ವಜ್ರಖಚಿತ ಕಿರೀಟ ವಾಪಸಗೆ ಆಗ್ರಹ

ತಿರುಮಲ ಸೆ.6: ಅಕ್ರಮ ಗಣಿಗಾರಿಕೆ ಆರೋಪ ಹೊತ್ತಿರುವ ಜನಾರ್ದನ ರೆಡ್ಡಿ ಹಾಗೂ ಸೋದರರು ತಿರುಪತಿ ತಿಮ್ಮಪ್ಪನಿಗೆ ನೀಡಿದ ವಜ್ರಖಚಿತ ಕಿರೀಟವನ್ನು ದೇವರಿಗೆ ತೊಡಿಸಬಾರದು ಎಂದು ಭಕ್ತರು ಆಗ್ರಹಿಸಿದ್ದಾರೆ. ರೆಡ್ಡಿ ಬಂಧನವಾಗಿ ಚಂಚಲಗುಡ ಜೈಲಿಗೆ ಸೇರಿದ ಮೇಲೆ ಈ ರೀತಿ ಆಗ್ರಹಿಸಿದ್ದಾರೆ. ಜನಾರ್ದನ ರೆಡ್ದಿ ಅವರು ನೀಡಿದ 30 ಕೆ.ಜಿ ತೂಗುವ 45 ಕೋಟಿ ರುಪಾಯಿ ಮೌಲ್ಯದ ವಜ್ರ ಖಚಿತ ಕಿರೀಟವನ್ನು ತಿರುಪತಿ ತಿಮ್ಮಪ್ಪನಿಗೆ 2009ರ ಜೂನ್ 11ರಂದು ವಜ್ರ ಖಚಿತ ಕಿರೀಟವನ್ನು ಅರ್ಪಿಸಿದ್ದರ...

Share

Twitter Delicious Facebook Digg Stumbleupon Favorites More