ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

7 Sept 2011

ಜನಾರ್ದನ ರೆಡ್ಡಿ ಅರ್ಜಿ ವಿಚಾರಣೆ ಗುರುವಾರಕ್ಕೆ

ಹೈದರಾಬಾದ್ ಸೆ.7:ಅಕ್ರಮ ಗಣಿಗಾರಿಕೆ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಹಾಗೂ ಶ್ರೀನಿವಾಸ ರೆಡ್ಡಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ.ಸಿಬಿಐ ವಿಚಾರಣೆಗಾಗಿ ಆರೋಪಿಗಳನ್ನು ತಮ್ಮ ವಶಕ್ಕೆ ವಹಿಸಬೇಕು ಎಂದು ಮನವಿ ಸಲ್ಲಿಸಿದರೆ ರೆಡ್ಡಿಗಳಿಗೆ ಜಾಮೀನು ಸಿಗುವುದು ಕಷ್ಟ.ಕ್ರಿಮಿನಲ್ ಸಂಚು ಆರೋಪವೊಂದನ್ನು ಬಿಟ್ಟರೆ ಉಳಿದೆಲ್ಲ ಆರೋಪಗಳಿಗೂ ಜಾಮೀನು ಮಂಜೂರು ಮಾಡುವ ಅವಕಾಶವಿರುತ್ತದೆ.ವಿಚಾರಾಧೀನ ಖೈದಿಗಳಿಗೆ ನಿಯಮದ ಪ್ರಕಾರ ಆಹಾರ ನೀಡಲಾಗುತ್ತಿದೆ.ಜನಾರ್ದನ ರೆಡ್ಡಿ ಅವರು ಜೈಲಿನಲ್ಲಿ ವಿಶೇಷ ಸೌಲಭ್ಯಗಳಿಗೆ ಮನವಿ ಸಲ್ಲಿಸಿಲ್ಲ. ...

Share

Twitter Delicious Facebook Digg Stumbleupon Favorites More