ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

9 Sept 2011

ಚಿತ್ರ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಬಂಧನ

ಕೌಟುಂಬಿಕ ಕಲಹದಿಂದಾಗಿ ಪತ್ನಿ ವಿಜಯಲಕ್ಷ್ಮಿ ಮತ್ತು ಅವರ ಮೂರು ವರ್ಷದ ಪುತ್ರನ ಮೇಲೆ ನಡು ರಾತ್ರಿ 12 ಗಂಟೆ ವೇಳೆ ವಿಜಯನಗರದ ತನ್ನ ಗೆಳತಿಯಮನೆಯಲ್ಲಿದ್ದ ವಿಜಯಲಕ್ಷ್ಮಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಚಿತ್ರ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರನ್ನು ವಿಜಯನಗರ ಪೊಲೀಸರು ಶುಕ್ರವಾರ ಬೆಳಗ್ಗೆ ಬಂಧಿಸಿದ್ದಾರೆ. ಕನ್ನಡದ ಖ್ಯಾತ ನಟ, ದಿವಂಗತ ತೂಗುದೀಪ ಶ್ರೀನಿವಾಸ್ ಅವರ ಪುತ್ರ ದರ್ಶನ್ ಅವರು ತಮ್ಮ ಪತ್ನಿಗೆ ರಿವಾಲ್ವರ್ ತೋರಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ. ತೀವ್ರ ವಾಗಿ ಗಾಯಗೊಂಡಿರುವ ವಿಜಯಲಕ್ಷ್ಮಿ ಮತ್ತು ಪುತ್ರನನ್ನು ವಿಜಯನಗರದ ಗಾಯತ್ರಿ ನರ್ಸಿಂಗ್ ಹೋಂಗೆ ದಾಖಲಿಸಲಾಗಿದೆ. ಈ...

Share

Twitter Delicious Facebook Digg Stumbleupon Favorites More