ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

20 Sept 2011

ಕನ್ನಡಕ್ಕೆ ಮತ್ತೊಂದು ಜ್ಞಾನಪೀಠ : ಸಾಹಿತ್ಯದ ಅಷ್ಟದಿಕ್ಪಾಲಕರು

ಬೆಂಗಳೂರು ಸೆ ೧೯: ಕಾದಂಬರಿಕಾರ, ನಾಟಕಕಾರ, ಸಂಶೋಧಕ ಹೀಗೆ ಬಹುಮುಖ ಪ್ರತಿಭೆಯಾದ ಕವಿ ಚಂದ್ರಶೇಖರ ಕಂಬಾರರಿಗೆ  ಜ್ಞಾನಪೀಠ ಪ್ರಶಸ್ತಿ ಒಲಿದು ಬಂದಿದೆ. ಸಾಹಿತ್ಯ ಕ್ಷೇತ್ರದಲ್ಲಿ ಅತ್ಯುನ್ನತ ಗೌರವವಾದ ಜ್ಞಾನಪೀಠ ಪ್ರಶಸ್ತಿ ಎಂಟನೆ ಬಾರಿ ಪಡೆಯುವುದರೊಂದಿಗೆ ಕನ್ನಡ ಸಾಹಿತ್ಯವು ಅಷ್ಟದಿಕ್ಪಾಲಕರ ಪಡೆಯಾಗಿದೆ. ಕನ್ನಡಕ್ಕೆ ಒಟ್ಟು ಎಂಟು ಪ್ರಶಸ್ತಿ ಬಂದಿರುವುದು ಕನ್ನಡ ಸಾಹಿತ್ಯದ ಶ್ರೀಮಂತಿಕೆಯನ್ನು ತೋರಿಸುತ್ತದೆ.  ಬೆಳಗಾವಿ ಜಿಲ್ಲೆಯ ಘೋಡಗೇರಿಯಲ್ಲಿ ಜನೆವರಿ 2, 1937 ರಲ್ಲಿ ಜನಿಸಿದ ಚಂದ್ರಶೇಖರ ಕಂಬಾರರಿಗೆ ಅವರ ತಾಯಿಯೇ ಕಾವ್ಯದ ಮೊದಲು ಗುರು. ಬಹುಮುಖ ಪ್ರತಿಬೆಯಾದ ಕಂಬಾರರಿಗೆ ಇನ್ನೊಂದು ಪ್ರೀತಿಯ ಕ್ಷೇತ್ರ...

Share

Twitter Delicious Facebook Digg Stumbleupon Favorites More