ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

31 Oct 2011

ನಮ್ಮ ಕನ್ನಡ ರಾಜ್ಯೋತ್ಸವ

ಕರ್ನಾಟಕ ಒಂದುಗೂಡಿದರ ಸವಿ ನೆನಪಿಗಾಗಿ ಪ್ರತಿ ವರುಷ ನವೆಂಬರ್-೧ ರಂದು ಆಚರಿಸುವ ಹಬ್ಬ.೧೯೫೬ ರಲ್ಲಿ ಕನ್ನಡ ಪ್ರದೇಶಗಳು, "ಮೈಸೂರ ರಾಜ್ಯ" ಎನ್ನುವ ಹೆಸರಿನಲ್ಲಿ ಒಂದುಗೂಡಿದವು. ೧೯೭೩ ರಲ್ಲಿ "ಕರ್ನಾಟಕ ರಾಜ್ಯ" ಅಂತಾ ಮರು ಹೆಸರಿಸಲಾಯಿತು.ಹಾಗಾಗಿ ಭಾಷಾ ಆಧಾರದ ಮೇಲೆ ನವೆಂಬರ್ ೧,೧೯೭೩ ರಂದು ಕನ್ನಡ ನಾಡಿನ ಸವಿ ನೆನಪಿಗಾಗಿ ನಾಡ ಹಬ್ಬವಾಗಿ ಆಚರಿಸುತ್ತಾ ಬರುತಿದ್ದಾರೆ. ಅಂದಿನಿಂದ ಇಂದಿನವರೆಗೂ ಕನ್ನಡಿಗರು ಕನ್ನಡನಾಡಿನ ಸಂಸ್ಕೃತಿ ಸಂಪ್ರದಾಯಗಳ ಉಳಿವಿಗಾಗಿ ಶ್ರಮಿಸುತ್ತಾ ಬರುತಿದ್ದಾರೆ ಹಾಗೆಯೆ ನಾವು ಕನ್ನಡ ನಾಡುನುಡಿಗಾಗಿತ್ಯಾಗ,ತಾಳ್ಮೆ ,ಪ್ರೀತಿ,ಸಹನೆಯ ಮನೋಭಾವಗಳನ್ನೂ ಬೆಳೆಸಿ ಉಳಿಸಿಕೊಂಡೂ ಮುಂದಿನ ಪ್ರಜೆಗಳಿಗೆ...

Share

Twitter Delicious Facebook Digg Stumbleupon Favorites More