ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

16 Nov 2011

ಎಸ .ಎಲ್ .ಬೈರಪ್ಪ ನವರಿಗೆ ಸರಸ್ವತಿ ಸಮ್ಮಾನ್ ಪ್ರಶಸ್ತಿ

ಇಂದು ಎಸ .ಎಲ್ .ಬೈರಪ್ಪ ನವರಿಗೆ ಸರಸ್ವತಿ ಸಮ್ಮಾನ್ ಪ್ರಶಸ್ತಿ ಸಮಾರಂಭ ನವದೆಹಲಿಯಲ್ಲಿ ಏರ್ಪಡಿಸಿ ಸನ್ಮಾನ್ಮ ಮಾಡಲಾಯಿತು  ಖ್ಯಾತ ಕಾದಂಬರಿಕಾರ,ಸಾಹಿತಿಯಾಗಿ ಕನ್ನಡದ ಸಾರಸ್ವತ ಲೋಕಕ್ಕೆ ಸಲ್ಲಿಸಿದ ಕೊಡುಗೆ ಸಾಧನೆಗಾಗಿ ಎಸ .ಎಲ್ ಬೈರಪ್ಪ ನವರಿಗೆ  2010 ರ ''ಸರಸ್ವತಿ ಸಮ್ಮಾನ್ ಪ್ರಶಸ್ತಿ ಲಭಿಸಿದ್ದು ಕನ್ನಡಿಗರಿಗೆ ಸಂತಸ ತಂದಿದೆ.ಇವರು ಕೆಲವು ದಿನಗಳ ಹಿಂದೆಯೇ ಪ್ರಶಸ್ತಿಗೆ ಆಯ್ಕೆಯಾಗಿದ್ದರು.ಇವರು ಮಾಡಿದ ಸಾದನೆ ಯಸಸ್ಸನ್ನು ಗುರ್ತಿಸಿ ಭಾರತ ಸರ್ಕಾರ ಇಂದು...

2011 ರ ನೊಬೆಲ್ ಶಾಂತಿ ಪ್ರಶಸ್ತಿ ಮೂವರು ಮಹಿಳೆಯರ ಪಾಲಿಗೆ..

 ಮಹಿಳೆಯರ ಪಾಲಿಗೆ  2011 ರ  ನೊಬೆಲ್ ಶಾಂತಿ  ಪ್ರಶಸ್ತಿಯನ್ನು ಸ್ತ್ರಿಯರ್ ಪರವಾಗಿ ಅಹಿಂಸಾತ್ಮಕವಾಗಿ ಹೋರಾಡಿದ ಮೂವರು ಮಹಿಳೆಯರಿಗೆ ನೀಡಲಾಗಿದೆ ಅವರುಗಳೆಂದರೆ ಲೈಬಿರಿಯಾದ ಅದ್ಯಕ್ಷ್ಯೇ ಎಲೆನ್ ಜಾನ್ಸನ್ ಸರಲಿಫ್,ಅದೇ ದೇಶದ ಇನ್ನೂರ್ವ ಮಹಿಳಾ ಹಕ್ಕು ಹೋರಾಟಗಾರ್ತಿ ಲೆಮಾ ಬೋವಿ ಮತ್ತು ಯೆಮೆನ್ ನ ಪ್ರಶಿದ್ದ  ಪತ್ರಕರ್ತೆ ತವಕ್ಕಲ್ ಕರ್ಮನ್  ಮಹಿಳೆಯರ ಹಕ್ಕು ರಕ್ಷಣೆಗಾಗಿ ಶ್ರಮಿಸಿದ್ದಕ್ಕಾಗಿ 1.5 ದಶಲಕ್ಷ ಡಾಲರ್ ಮೊತ್ತದ ಪ್ರಶ್ಶಸ್ತಿಯನ್ನು ಹಂಚಿಕೊಂಡಿದ್ದಾರೆ.ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ...

Share

Twitter Delicious Facebook Digg Stumbleupon Favorites More