ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

19 Nov 2011

ವಿಶ್ವಕಪ್ ನಲ್ಲಿ ಮ್ಯಾಚ್ ಪಿಕ್ಸಿಂಗ್ !!...ವಿನೋದ್ ಕಾಂಬಳೆ .

1996 ರಲ್ಲಿ ಕೊಲ್ಕತ್ತಾದ ಈಡ್ದನ್ ಗಾರ್ಡನ್ ನಲ್ಲಿ ನಡೆದಿದ್ದ ಶ್ರೀಲಂಕಾ ವಿರುದ್ದದ ಕ್ರಿಕೆಟ್ ವಿಶ್ವಕಪ್ ಸೆಮಿಪೈನಲ್ ಮ್ಯಾಚ್ ನಲ್ಲಿ ಪಿಕ್ಸಿಂಗ್ ಆಗಿತ್ತು ಎಂದು ಮಾಜಿ ಕ್ರಿಕೆಟರ್ ವಿನೋದ್ ಕಾಂಬಳೆ ಖಾಸಗಿ ಟಿವಿ ಚಾನಲ್ಲೊಂದರಲ್ಲಿ ಹೇಳಿದ್ದೂ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ ಅಂದಿನ ಕ್ರಿಕೆಟ್ ತಂಡದ ನಾಯಕರಾಗಿದ್ದ ಅಜರುದ್ದೀನ್ ಟಾಸ್ ಗೆದ್ದಿದ್ದರು ಪಿಲ್ದಿಂಗ್ ಆಯ್ಕೆ ಮಾಡಿಕೊಂಡಿದ್ದು ಅನುಮಮಾನಕ್ಕೆ ಎಡೆಮಾಡಿಕೊಟ್ಟಿದೆ.ಟಾಸ್ ಗೆದ್ದರು ಯಾಕೆ ಬ್ಯಾಟಿಂಗ್ ತೆಗೆದುಕೊಳ್ಳಲಿಲ್ಲ ಎಂದು ವಿನೋದ್ ಬೇಸರ ವ್ಯಕ್ತಪಡಿಸಿದ್ದಾರೆ.ಆಗ ಪಂದ್ಯ ನಡೆಯುತಿದ್ದಾಗ ಪಟಪಟನೆ ವಿಕೆಟಗಳು ಉರಿಳಿದವು ಅದಕ್ಕೆ...

Share

Twitter Delicious Facebook Digg Stumbleupon Favorites More