ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

9 Dec 2011

ಇಂದು 78 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ..

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆಯುತ್ತಿರುವ ೭೮ ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ಶಾಸಕ ಪರಣ್ಣ ಮುನ್ನವಳ್ಳಿ ಯವರಿಂದ ಚಾಲನೆ ನೀಡಲಾಯಿತು.ಸಾಯಿಬಾಬ ಮಂದಿರದಿಂದ ಚಾಲನೆ ಮಾಡಿ ದ್ವಜಾರೋಹನವನ್ನು ಶಾಸಕ ಲಕ್ಷ್ಮನ್ ಸೌದಿಯವರು ನೆರವೇರಿಸಿದರು.ಹಾಗೇ ಕನ್ನಡ ದ್ವಜವನ್ನು ಸಾಹಿತಿ ನಲ್ಲೂರು ಪ್ರಸಾದರು ಹಾರಿಸಿದರು .ಸಮ್ಮೇಳನದಲ್ಲಿ ಎಲ್ಲೆಲ್ಲು ರಂಗೋಲಿ ರಾರಾಜಿಸುತ್ತಿದೆ.ಜನರು ಕೂಡ ಅದ್ದೂರಿ ಕನ್ನಡದ ಸಂಭ್ರಮದಲ್ಲಿದ್ದಾರೆ.ಸಮ್ಮೇಳನದ ಅದ್ಯಕ್ಷ್ಯರಾದ ಸಿ ಪಿ ಕೆ ಯವರನ್ನು ಮೆರವಣಿಗೆ ಮಾಡಲಾಯಿತು ಸಾವಿರಾರು ಕನ್ನಡಿಗರು ವಿವಿದೆಡೆಯಿಂದ ಬಂದು ಸಂಬ್ರಮದಲ್ಲಿ ಭಾಗವಹಿಸಿದ್ದಾರೆ.ಎಲ್ಲೆಲ್ಲು ಸಾಹಿತ್ಯದ ಕಂಪು ಹರಡಿದೆ.ಕನ್ನಡದ...

Share

Twitter Delicious Facebook Digg Stumbleupon Favorites More