ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

26 Dec 2011

ಮಾಜಿ ಮುಖ್ಯಮಂತ್ರಿ ಎಸ್.ಬಂಗಾರೆಪ್ಪನವರು ವಿಧಿವಶ...!!!

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರೆಪ್ಪನವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ನಿನ್ನೆ ರಾತ್ರಿ 12 .45 ಕ್ಕೆಬೆಂಗಳೂರಿನ ಮಲ್ಯ ಆಸ್ಪತ್ರೆಯಲ್ಲಿಕೊನೆಯುಸಿರೆಳೆದರು.ಬಂಗಾರಪ್ಪನವರು ಇತ್ತಿಚೆಯಿಂದ ಮಧುಮೇಹರೋಗ ಹಾಗೂ ಕಿಡ್ನಿ ವೈಪಲ್ಯದಿಂದ ಬಳಲುತ್ತಿದ್ದರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.ಕ್ರಿಯಾಶೀಲ ಚತುರ ರಾಜಕಾರಣಿ ಬಡವರ,ರೈತರ,ದಿನದಲಿತರ ನಾಯಕರಾಗಿ ಸೇವೆಸಲ್ಲಿಸಿದ ಪ್ರಾಮಾಣಿಕ ರಾಜಕಾರಣಿಯಾಗಿದ್ದರು.ಶಿವಮೊಗ್ಗ ಜಿಲ್ಲೆಯ ಸೊರಬ ತಾಲುಕಿನವರಾದ ಇವರು 1962 ರಲ್ಲಿ ರಾಜಕೀಯಕ್ಕೆ ಕಾಲಿಟ್ಟಿದ್ದರು ನಂತರ 1979 -80 ರಲ್ಲಿ ಕೆಪಿಸಿಸಿ ಅದ್ಯಕ್ಷ್ಯರಾಗಿ 19 91 -92 ರಲ್ಲಿ ಕರ್ನಾಟಕ...

Share

Twitter Delicious Facebook Digg Stumbleupon Favorites More