ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

27 Dec 2011

ಭಾರತದ ರಾಷ್ಟ್ರಗೀತೆಗೆ ಶತಮಾನೋತ್ಸವದ ಸಂಭ್ರಮ ..!!

ಭಾರತದ ರಾಷ್ಟ್ರಗೀತೆಯಾದ 'ಜನಗಣ ಮನ ಅಧಿನಾಯಕ ಜಯಹೇ' ಗೀತೆಯನ್ನು "ಗೀತಾಂಜಲಿ" ಕೃತಿಗೆಗಾಗಿ ಪ್ರಥಮ ನೊಬೆಲ್ ಪ್ರಶಸ್ತಿ ಪಡೆದ ಭಾರತೀಯ ಕವಿ ರವಿಂದ್ರನಾಥ್ ಟ್ಯಾಗೋರರವರು ಬಂಗಾಳಿ ಭಾಷೆಯಲ್ಲಿ ರಚಿಸಿದ್ದಾರೆ.ಈ ರಾಷ್ಟ್ರಗೀತೆಯನ್ನು 24 ಜನೆವರಿ 1950 ರಂದು ಭಾರತದ ಸಂವಿಧಾನದಲ್ಲಿ ರಾಷ್ಟ್ರಗೀತೆಯಾಗಿ ಅಂಗೀಕರಿಸಲಾಯಿತು ಈ ಗೀತೆಯನ್ನು 27 ಡಿಸೆಂಬರ್ 1911 ರಂದು ಪ್ರಥಮ ಬಾರಿಗೆ ಕಲ್ಕತ್ತಾ ದಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಹಾಡಲಾಯಿತು.ಅದ್ದರಿಂದ ಅಂದಿನಿಂದ ಈ ರಾಷ್ಟ್ರ ಗೀತೆಯನ್ನು ಈಗ ಶಾಲೆ,ಕಾಲೇಜು,ಸರಕಾರಿ ಆಫೀಸ್ಗಳಲ್ಲಿ ಹಾಡಲಾಗುತ್ತಿದೆ.ಈ ಗೀತೆ ನಮ್ಮ ದೇಶದ ರಾಷ್ಟ್ರಭಿಮಾನವನ್ನು ಎತ್ತಿತೊರಿಸುವಲ್ಲಿ ಪ್ರೇರಣೆಯಾಗಿದೆ.ಇದರಲ್ಲಿ...

Share

Twitter Delicious Facebook Digg Stumbleupon Favorites More