ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

27 Feb 2012

ಇಂದು ಯೆಡಿಯುರಪ್ಪ ಗೆ 70 ನೆ ಹುಟ್ಟು ಹಬ್ಬದ ಸಂಭ್ರಮ..!!

.ಬೆಂಗಳೂರು : ಇಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಯೆಡಿಯುರಪ್ಪ ಗೆ  70  ನೆ ಹುಟ್ಟು ಹಬ್ಬದ ಸಂಭ್ರಮ ಕರ್ನಾಟಕದ ರಾಜಕೀಯದಲ್ಲಿ ಬಿಜೆಪಿ ಪಕ್ಷ ವನ್ನು ಕಟ್ಟಿ ಬೆಳೆಸಿ ಉನ್ನತ ಶಿಖರಕ್ಕೆರಿಸಿದ ಕೀರ್ತಿ ಶ್ರೀಮಾನ್  ಬಿ ಎಸ ಯೆಡಿಯುರಪ್ಪ ನವರಿಗೆ ಸಲ್ಲುತ್ತದೆ .ರಾಜಕೀಯದಲ್ಲಿ ಕಷ್ಟ ನೋವು ಗಳನ್ನೂ ಸಮನಾಗಿ ಅನುಭವಿಸಿದ ಧಿಮಂತ ರಾಜಕಾರಣಿಯಾಗಿ ಪಕ್ಷದ ,ರಾಜ್ಯದ ಅಭಿವೃದ್ದಿಗಾಗಿ ಶ್ರಮಿಸಿದ ಇವರು 69 ವರ್ಷವನ್ನು ಪೂರೈಸಿ 70 ನೆ ವಸಂತಕ್ಕೆ ಕಾಲಿಟ್ಟಿದ್ದಾರೆ.ಇಂದು ಹುಟ್ಟು ಹಬ್ಬವನ್ನು ಬೆಂಗಳೂರಿನ  ತೋಟದಪ್ಪ ಛತ್ರ ದಲ್ಲಿ ಬಿಜೆಪಿಯ ಸಚಿವರು,ಶಾಸಕರೂ ರಾಜಕೀಯದ ಗಣ್ಯರೊಂದಿಗೆ ಕುಟುಂಬದವರೊಂದಿಗೆ...

16 Feb 2012

ಚಾಲೆಂಜಿಂಗ್ ಸ್ಟಾರ್ ದರ್ಶನ ಗೆ 35 ನೇ ಹುಟ್ಟು ಹಬ್ಬದ ಸಂಭ್ರಮ..!!

ಸ್ಯಾಂಡಲ್ ವುಡನ ಚಾಲೆಂಜಿಂಗ್ ಸ್ಟಾರ್ ದರ್ಶನ ಗೆ ಇಂದು 35 ನೇ ಹುಟ್ಟು ಹಬ್ಬದ ಸಂಭ್ರಮ ಎಲ್ಲೆಲ್ಲೂ ಕನ್ನಡದ  ಅಭಿಮಾನಿಗಳ ಹರ್ಷೋದ್ಗಾರ ಸಂತಸ ತುಂಬಿತುಳುಕುತ್ತಿದೆ. ಮುಂಜಾನೆಯಿಂದಲೇ ದರ್ಶನ್ ಮನೆ ಮುಂದೆ ಹುಟ್ಟು ಹಬ್ಬದ ಶುಭಾಷಯ ಕೋರಲು ಅಭಿಮಾನಿಗಳ ಮಹಾಪುರಾವೆ ಹರಿದು ಬಂದಿದ್ದು  ದರ್ಶನ್ ಗೂ ಸಂತಸ ತಂದಿದೆ  ಅದರೊಂದಿಗೆ ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸಿದರು.ಕನ್ನಡ ಚಿತ್ರ ರಂಗದಲ್ಲಿ ಅವರ ಸಾರಥಿ ಚಿತ್ರ ನಿರೀಕ್ಷೆಗೂ ಮಿರಿ ಭಾರಿ ಹಣ ಗಳಿಸಿದ್ದು ಈಗ ಅವರ ಮತ್ತೊಂದು ಚಿತ್ರ 'ಚಿಂಗಾರಿ' ಬಿಡುಗಡೆಗೊಂಡಿದ್ದು ಯಶಸ್ವಿಯುತವಾಗಿ ಪ್ರದರ್ಶನಗೊಳ್ಳುತ್ತಿದೆ.ಅಲ್ಲದೆ  ಅವರು...

14 Feb 2012

ಕರ್ನಾಟಕದ ಉನ್ನತ ಶಿಕ್ಷಣ ಸಚಿವ ಡಾ. ವಿ.ಎಸ್ ಆಚಾರ್ಯ ವಿಧಿವಶ..!!

ಬೆಂಗಳೂರ:ಕರ್ನಾಟಕದ ಉನ್ನತ ಶಿಕ್ಷಣ ಸಚಿವ ವಿ.ಎಸ್ ಆಚಾರ್ಯರವರು ಇಂದು ಮುಂಜಾನೆ ಬೆಂಗಳೂರಿನ ಸರ್ಕಾರಿ  ನೃಪತುಂಗಾ ಕಾಲೇಜಿನ ವಿಚಾರ ಸಂಕೀರ್ಣ ಕಾರ್ಯಕ್ರಮವೊಂದರಲ್ಲಿ ವೇದಿಕೆ ಏರುವ ಸಂದರ್ಭದಲ್ಲಿ ಆಯತಪ್ಪಿ ಬಿದ್ದು ಪ್ರಜ್ಞಾಹಿನರಾಗಿ ಆಸ್ಪತ್ರೆಗೆ ದಾಖಲಾಗಿದ್ದರು.ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಇವರು ಪತ್ನಿ ಹಾಗು 4 ಪುತ್ರರು 1 ಪುತ್ರಿಯನ್ನು ಅಗಲಿದ್ದಾರೆ.ಇವರು 1940 ರಲ್ಲಿ ಉಡುಪಿಯಲ್ಲಿ ಜನಿಸಿ 1968 ರಲ್ಲಿ ಮೊದಲು ರಾಜಕೀಯ ಪ್ರವೇಶಿಸಿದ್ದರು.ನಂತರ 1983 ರಲ್ಲಿ ಉಡುಪಿಯ ಶಾಸಕರಾಗಿದ್ದರು 1996 ರಲ್ಲಿ ವಿಧಾನ ಪರಿಷತ ಅದ್ಯಕ್ಷರಾಗಿ,2006 ರಲ್ಲಿ...

10 Feb 2012

ಪಾಲಾಕ ಪಕೋಡ..!!

ಪಾಲಾಕ ಪಕೋಡ ಮಾಡಲು ಬೇಕಾಗುವ ಪದಾರ್ಥಗಳು : ಕಡಲೆಹಿಟ್ಟುಮೈದಾಹಿಟ್ಟು ಚಿರೋಟಿ ರವೆಕತ್ತರಿಸಿದ ಈರುಳ್ಳಿ ಹಿಡಿ ಪಾಲಾಕ ಸೊಪ್ಪುಪುದಿನಾ ಸೊಪ್ಪುಸ್ವಲ್ಪ ತುಪ್ಪಅಚ್ಚಖಾರದಪುಡಿಗರಂ ಮಸಾಲೆ ರುಚಿಗೆ ಉಪ್ಪುಕರಿಯಲು ಎಣ್ಣೆಸೋಡಾಕೊತಂಬರಿ ಸೊಪ್ಪು ಪಕೋಡಮಾಡುವವಿಧಾನ :ಮೊದಲು ಪಾತ್ರೆಯಲ್ಲಿ ತುಪ್ಪ ಬಿಸಿ ಮಾಡಿ ನಂತರ ಅದರಲ್ಲಿ ಕಡಲೆ ಹಿಟ್ಟು ,ಮೈದಾ ಹಿಟ್ಟು ,ರವೆ ,ಕತ್ತರಿಸಿದ ಈರುಳ್ಳಿ ,ಖಾರದ ಪುಡಿ,ಗರಂ ಮಸಾಲೆ ,ಉಪ್ಪು ,ಪಾಲಾಕ ,ಪುದಿನಾ ಸೊಪ್ಪು,ಕೊತಂಬರಿ ,ಸೋಡಾ ಹಾಕಿ ಪಕೋಡ ಹದಕ್ಕೆ ಕಲಸಿ ೧೦ ನಿಮಿಷ ನೆನೆಯಲು ಬಿಟ್ಟು ನಂತರ ಬಜ್ಜಿ ಹಾಗೆ ಎಣ್ಣೆಯಲ್ಲಿ ಕರಿಯುವದು ಬಿಸಿ ಬಿಸಿಯಾದ ಪಕೋಡ ಚಳಿಗಾಲದಲ್ಲಿ...

Page 1 of 19123Next

Share

Twitter Delicious Facebook Digg Stumbleupon Favorites More