ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

25 Jun 2012

ಕೊಳವೆ ಬಾವಿ ದುರಂತ: ಕೊನೆಗೂ ಅಸುನೀಗಿದ ಪುಟಾಣಿ ಮಾಹಿ..!!

 ಗುರಗಾಂವ್: ಹರಿಯಾಣದ ಮನೆಸರ್ ಪ್ರದೇಶದ ಕೊಳವೆ ಬಾವಿಯೊಂದರ ರಲ್ಲಿ 70 ಅಡಿ ಆಳದಲ್ಲಿ ಸಿಲುಕಿ, ಸಾವು ಬದುಕಿನ ಮದ್ಯ ಹೋರಾಟ ನಡೆಸಿದ್ದ ನಾಲ್ಕು ವರ್ಷದ ಪುಟ್ಟ ಮಗು  ಮಹಿ ಸತತ ನಾಲ್ಕು ದಿನಗಳ ಹರಸಾಹಸದಿಂದ ಕಾರ್ಯಾಚರಣೆ ನಡೆಸಿದ ಸಿಬ್ಬಂದಿಗೆ ಭಾನುವಾರ ಶವವಾಗಿ ಸಿಕ್ಕಿದ್ದಾಳೆ.ಮಹಿ ತನ್ನ ಮನೆಯ ಹತ್ತಿರದಲ್ಲ್ಲಿಯೇ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಅಲ್ಲಿಯೇ ಇದ್ದ ತೆರೆದ ಕೊಳವೆ ಬಾವಿಯಲ್ಲಿ ಅಕಸ್ಮಾತಾಗಿ ಆಯತಪ್ಪಿ ಬುಧವಾರ 20, ರಂದು ಬಿದ್ದಿದ್ದಳು.ಕೂಡಲೇ ವಿಷಯ ತಿಳಿದ ರಕ್ಷಣಾ ಕಾರ್ಯಕರ್ತರು ಬಂದು ನೆಲ ಅಗೆದು ಬದುಕಿಸಲು ಪ್ರಯತ್ನಪಟ್ಟರು ಯಶಸ್ವಿಯಾಗದೆ...

19 Jun 2012

ಪಾಪಿ..!! ತಾನೆ ಹೆತ್ತ 3ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರವೆಸಗಿದ ನೀಚ ಪ್ರೆಂಚನ ಪಾಸ್ಕಲ್ ಬಂಧನ

ಬೆಂಗಳೂರು, ಜೂ.19:ಪಾಪಿ!! ತಾನೆ ಹೆತ್ತ 3  ವರ್ಷದ  ಹಸುಗೂಸಿನ ಮೇಲೆ ಅತ್ಯಾಚಾರವೆಸಗಿದ ನೀಚ ತಂದೆ ಪ್ರೆಂಚನ ಪಾಸ್ಕಲ್ ನನ್ನು ಹೈಗ್ರೌಂಡ್ ಪೊಲೀಸರು ಮಂಗಳವಾರ ಬೆಳಗ್ಗೆ ಬಂಧಿಸಿದ್ದಾರೆ.ಕಳೆದ ಒಂದೂವರೆ ವರ್ಷದಿಂದ ನಿರಂತರವಾಗಿ ಅತ್ಯಾಚಾರವೆಸಗಿದ ಆರೋಪ ಫ್ರೆಂಚ್ ರಾಯಭಾರಿ ಕಚೇರಿ ಸಿಬ್ಬಂದಿ ಪಾಸ್ಕಲ್ ಮಜೂರಿಯರ್ ಎದುರಿಸುತ್ತಿದ್ದಾರೆ.ಆರೋಪಿಯನ್ನು ಬಂಧಿಸುವಂತೆ ಬೆಂಗಳೂರಿನ ಜನರಪ್ರತಿಬಟನೆ ಮಾಡಿದ್ದಾರೆ. ವೈದ್ಯಕೀಯ ತಪಾಸಣೆಗಾಗಿ ಪಾಸ್ಕಲ್ ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ಪ್ರಮಾಣಪತ್ರ ಪಡೆಯಲಾಗಿದ್ದು .ತನ್ನ ಪುಟ್ಟ ಮಗಳ ಮೇಲೆ ಅತ್ಯಾಚಾರವೆಸಗಿದ್ದು ವೀರ್ಯಾಣ  ಕಲೆಗಳ...

4 Jun 2012

ಲಾಗೊಸ್ ನಲ್ಲಿ ವಿಮಾನ ದುರಂತ ಪ್ರಯಾಣಿಕರ ಸಜೀವ ದಹನ..!!

ಲಾಗೋಸ್: ನೈಜೀರಿಯಾದ ರಾಜಧಾನಿ ಲಾಗೋಸ್ ನಗರದಿಂದ ಅಬುಜಾಗೆ ಹೊರಟಿದ್ದ ಪ್ರಯಾಣಿಕರ ವಿಮಾನವು ಭಾನುವಾರ ಮದ್ಯಾಹ್ನ 2 ಅಂತಸ್ತಿನ ಕಟ್ಟಡವೊಂದಕ್ಕೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದ್ದು, ಸಿಬ್ಬಂದಿ ಸೇರಿದಂತೆ ವಿಮಾನದಲ್ಲಿದ್ದ 153 ಪ್ರಯಾಣಿಕರು,ಕಟ್ಟಡದಲ್ಲಿರುವ ಜನರು  ಸಾವನ್ನಪ್ಪಿರಬಹುದು    ಎಂದು ಶಂಕಿಸಲಾಗಿದೆ. `ಡಾನಾ` ಸಂಸ್ಥೆಗೆ ಸೇರಿದ ವಿಮಾನವು ಲಾಗೋಸ್ ನಗರದ ಜನವಸತಿ ಪ್ರದೇಶದ ಕಟ್ಟಡವೊಂದಕ್ಕೆ ಡಿಕ್ಕಿ ಹೊಡೆದು ಸ್ಫೋಟಗೊಂಡಿತು. ಇದರಿಂದ ತಕ್ಷಣ ಬೆಂಕಿ ಹೊತ್ತಿಕೊಂಡು ದಟ್ಟವಾದ ಹೊಗೆ ಆವರಿಸಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.ಆಗ ಅಲ್ಲಿ ಜನಸಂದಣಿ ದಟ್ಟವಾಗಿತ್ತು...

Page 1 of 19123Next

Share

Twitter Delicious Facebook Digg Stumbleupon Favorites More