ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

3 Aug 2012

ಲಂಡನ್ ಒಲಿಂಪಿಕ್: ಚಿನ್ನದ ಪದಕ ಮಿಸ್ ಮಾಡಿಕೊಂಡ ಸೈನಾ ನೆಹ್ವಾಲ್ ....!!

ಲಂಡನ್ ಒಲಿಂಪಿಕ್: ಚಿನ್ನದ ಪದಕ ಮಿಸ್ ಮಾಡಿಕೊಂಡ ಸೈನಾ ನೆಹ್ವಾಲ್  ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಆಘಾತ ಎದುರಾಗಿದ್ದು, ಚಿನ್ನದ ಪದಕ ನಿರೀಕ್ಷೆಯಲ್ಲಿದ್ದ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಸೆಮಿಫೈನಲ್‌ನಲ್ಲಿ ಸೋಲುವ ಮೂಲಕ ಹಿನ್ನಡೆ ಅನುಭವಿಸಿದ್ದಾರೆ. ಭಾರತದ ದೃವತಾರೆ ಭಾರಿ ನಿರಾಸೆ ಮೂಡಿಸಿದ್ದಾರೆ  ಶುಕ್ರವಾರ ಇಂದು  ನಡೆದ ಮಹಿಳಾ ಸಿಂಗಲ್ಸ್ ವಿಭಾಗದ ಸೆಮಿಫೈನಲ್ ಪಂದ್ಯದಲ್ಲಿ ವಿಶ್ವ ನಂ. 1 ಆಟಗಾರ್ತಿ ಚೀನಾದ ಯಿಹಾನ್ ವಾಂಗ್ ವಿರುದ್ಧ 21-13, 21-13ರ ನೇರ ಅಂತರದಲ್ಲಿ ಶರಣಾಗಿರುವ ಸೈನಾ, ಚಿನ್ನದ ಕನಸು ಭಗ್ನಗೊಂಡಿತು. ಇಂದಿನ ಪಂದ್ಯದಲ್ಲಿ...

2012 ವಿಶ್ವದ ಟಾಪ್ 10 ಪ್ರಭಾವಿ ಮಹಿಳೆ ಉದ್ಯಮಿಗಳು ಅದರಲ್ಲಿ ಭಾರತದ ಮಹಿಳೆಗೂ ಸ್ಥಾನ ...!!!!

ಇಂದಿನ ಆಧುನಿಕ ಯುಗದಲ್ಲಿ ಎಲ್ಲಾ ರಂಗಗಳಲ್ಲೂಮಹಿಳೆಯರು ತಮ್ಮ ಛಾಪು ಮೂಡಿಸಿದ್ದು ತಾವು ಯಾವುದೇ ರೀತಿಯಲ್ಲೂ ಪುರುಷರಿಗಿಂತ ಕಡಿಮೆ ಇಲ್ಲ ಎಂದು ಸಾಬೀತುಪಡಿಸಿದ್ದಾರೆ. ಪ್ರಮುಖ ಪತ್ರಿಕೆಗಳಾದ ದಿ ಫೈನಾನ್ಷಿಯಲ್ ಟೈಮ್ಸ್ ಹಾಗೂ ಫಾರ್ಚೂನ್ ವಿಶ್ವದ ಪ್ರಭಾವೀ ಮಹಿಳೆಯರ ಪಟ್ಟಿ ಬಿಡುಗಡೆ ಮಾಡಿದ್ದು ವಿವರ ಇಂತಿದೆ.ಅದರಲ್ಲಿ ಭಾರತದ  ಮಹಿಳೆ   ಸ್ಥಾನ  ಸಿಕ್ಕಿದ್ದು ಹೆಮ್ಮೆಯ ವಿಷಯ.  1. ಐರೀನ್ ರೊಸೆನ್ಫೆಲ್ಡ್: ಅಮೇರಿಕಾದ ಉದ್ಯಮಿ ಐರೀನ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದು ಇವರು ಕಳೆದ 30 ವರ್ಷಗಳಿಂದ ಆಹಾರ ಹಾಗೂ ಪಾನೀಯ ಉದ್ಯಮದಲ್ಲಿದ್ದಾರೆ. ಅಮೇರಿಕಾದ ಕ್ರಾಫ್ಟ್ ಫುಡ್ಸ್ ನ ಅದ್ಯಕ್ಷೆ...

Page 1 of 19123Next

Share

Twitter Delicious Facebook Digg Stumbleupon Favorites More