ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

16 Feb 2012

ಚಾಲೆಂಜಿಂಗ್ ಸ್ಟಾರ್ ದರ್ಶನ ಗೆ 35 ನೇ ಹುಟ್ಟು ಹಬ್ಬದ ಸಂಭ್ರಮ..!!

ಸ್ಯಾಂಡಲ್ ವುಡನ ಚಾಲೆಂಜಿಂಗ್ ಸ್ಟಾರ್ ದರ್ಶನ ಗೆ ಇಂದು 35 ನೇ ಹುಟ್ಟು ಹಬ್ಬದ ಸಂಭ್ರಮ ಎಲ್ಲೆಲ್ಲೂ ಕನ್ನಡದ  ಅಭಿಮಾನಿಗಳ ಹರ್ಷೋದ್ಗಾರ ಸಂತಸ ತುಂಬಿತುಳುಕುತ್ತಿದೆ. ಮುಂಜಾನೆಯಿಂದಲೇ ದರ್ಶನ್ ಮನೆ ಮುಂದೆ ಹುಟ್ಟು ಹಬ್ಬದ ಶುಭಾಷಯ ಕೋರಲು ಅಭಿಮಾನಿಗಳ ಮಹಾಪುರಾವೆ ಹರಿದು ಬಂದಿದ್ದು  ದರ್ಶನ್ ಗೂ ಸಂತಸ ತಂದಿದೆ  ಅದರೊಂದಿಗೆ ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸಿದರು.ಕನ್ನಡ ಚಿತ್ರ ರಂಗದಲ್ಲಿ ಅವರ ಸಾರಥಿ ಚಿತ್ರ ನಿರೀಕ್ಷೆಗೂ ಮಿರಿ ಭಾರಿ ಹಣ ಗಳಿಸಿದ್ದು ಈಗ ಅವರ ಮತ್ತೊಂದು ಚಿತ್ರ 'ಚಿಂಗಾರಿ' ಬಿಡುಗಡೆಗೊಂಡಿದ್ದು ಯಶಸ್ವಿಯುತವಾಗಿ ಪ್ರದರ್ಶನಗೊಳ್ಳುತ್ತಿದೆ.ಅಲ್ಲದೆ  ಅವರು...

Share

Twitter Delicious Facebook Digg Stumbleupon Favorites More