ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

4 Jun 2012

ಲಾಗೊಸ್ ನಲ್ಲಿ ವಿಮಾನ ದುರಂತ ಪ್ರಯಾಣಿಕರ ಸಜೀವ ದಹನ..!!

ಲಾಗೋಸ್: ನೈಜೀರಿಯಾದ ರಾಜಧಾನಿ ಲಾಗೋಸ್ ನಗರದಿಂದ ಅಬುಜಾಗೆ ಹೊರಟಿದ್ದ ಪ್ರಯಾಣಿಕರ ವಿಮಾನವು ಭಾನುವಾರ ಮದ್ಯಾಹ್ನ 2 ಅಂತಸ್ತಿನ ಕಟ್ಟಡವೊಂದಕ್ಕೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದ್ದು, ಸಿಬ್ಬಂದಿ ಸೇರಿದಂತೆ ವಿಮಾನದಲ್ಲಿದ್ದ 153 ಪ್ರಯಾಣಿಕರು,ಕಟ್ಟಡದಲ್ಲಿರುವ ಜನರು  ಸಾವನ್ನಪ್ಪಿರಬಹುದು    ಎಂದು ಶಂಕಿಸಲಾಗಿದೆ. `ಡಾನಾ` ಸಂಸ್ಥೆಗೆ ಸೇರಿದ ವಿಮಾನವು ಲಾಗೋಸ್ ನಗರದ ಜನವಸತಿ ಪ್ರದೇಶದ ಕಟ್ಟಡವೊಂದಕ್ಕೆ ಡಿಕ್ಕಿ ಹೊಡೆದು ಸ್ಫೋಟಗೊಂಡಿತು. ಇದರಿಂದ ತಕ್ಷಣ ಬೆಂಕಿ ಹೊತ್ತಿಕೊಂಡು ದಟ್ಟವಾದ ಹೊಗೆ ಆವರಿಸಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.ಆಗ ಅಲ್ಲಿ ಜನಸಂದಣಿ ದಟ್ಟವಾಗಿತ್ತು...

Share

Twitter Delicious Facebook Digg Stumbleupon Favorites More