ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

19 Jun 2012

ಪಾಪಿ..!! ತಾನೆ ಹೆತ್ತ 3ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರವೆಸಗಿದ ನೀಚ ಪ್ರೆಂಚನ ಪಾಸ್ಕಲ್ ಬಂಧನ

ಬೆಂಗಳೂರು, ಜೂ.19:ಪಾಪಿ!! ತಾನೆ ಹೆತ್ತ 3  ವರ್ಷದ  ಹಸುಗೂಸಿನ ಮೇಲೆ ಅತ್ಯಾಚಾರವೆಸಗಿದ ನೀಚ ತಂದೆ ಪ್ರೆಂಚನ ಪಾಸ್ಕಲ್ ನನ್ನು ಹೈಗ್ರೌಂಡ್ ಪೊಲೀಸರು ಮಂಗಳವಾರ ಬೆಳಗ್ಗೆ ಬಂಧಿಸಿದ್ದಾರೆ.ಕಳೆದ ಒಂದೂವರೆ ವರ್ಷದಿಂದ ನಿರಂತರವಾಗಿ ಅತ್ಯಾಚಾರವೆಸಗಿದ ಆರೋಪ ಫ್ರೆಂಚ್ ರಾಯಭಾರಿ ಕಚೇರಿ ಸಿಬ್ಬಂದಿ ಪಾಸ್ಕಲ್ ಮಜೂರಿಯರ್ ಎದುರಿಸುತ್ತಿದ್ದಾರೆ.ಆರೋಪಿಯನ್ನು ಬಂಧಿಸುವಂತೆ ಬೆಂಗಳೂರಿನ ಜನರಪ್ರತಿಬಟನೆ ಮಾಡಿದ್ದಾರೆ. ವೈದ್ಯಕೀಯ ತಪಾಸಣೆಗಾಗಿ ಪಾಸ್ಕಲ್ ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ಪ್ರಮಾಣಪತ್ರ ಪಡೆಯಲಾಗಿದ್ದು .ತನ್ನ ಪುಟ್ಟ ಮಗಳ ಮೇಲೆ ಅತ್ಯಾಚಾರವೆಸಗಿದ್ದು ವೀರ್ಯಾಣ  ಕಲೆಗಳ...

Share

Twitter Delicious Facebook Digg Stumbleupon Favorites More