ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

11 Sept 2012

ಭಾರತದ ಕ್ಷೀರ ಕ್ರಾಂತಿಯ ಹರಿಕಾರ ವರ್ಗೀಸ್ ಕುರಿಯನ್ ವಿಧಿವಶ....!!!!

 ಭಾರತದ ಕ್ಷೀರ ಕ್ರಾಂತಿಯ ಹರಿಕಾರ,ಪಿತಾಮಹ  ‘ಹಾಲಿನ ಮನುಷ್ಯ’ ಎಂದು ಖ್ಯಾತಿ ಪಡೆದಿದ್ದ ಡಾ.ವರ್ಗೀಸ್ ಕುರಿಯನ್ ರವಿವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಗುಜರಾತನ ಪಟೇಲ್ ಯುರೋಲಾಜಿಕಲ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ರ ವಾರ ಕೊನೆಯುಸಿರೆಳೆದರು ಎಂದು ವೈದ್ಯರು ತಿಳಿಸಿದ್ದಾರೆ. 1921ರ ನವೆಂಬರ್ 26ರಂದು ಕೇರಳದ ಕೋಝಿಕ್ಕೋಡ್‌ನಲ್ಲಿ ಜನಿಸಿದ ಅವರು, ಗುಜರಾತ್ ಸಹಕಾರಿ ಹಾಲು ಒಕ್ಕೂಟ(ಜಿಸಿಎಂಎಂಎಫ್) ಹುಟ್ಟು ಹಾಕಿದರಲ್ಲದೆ, ಅದರ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.ಹೈನುಗಾರಿಕೆ ಮಾಡುವ ರೈತರಿಗೆ ಆಶಾದಾಯಕರಾದ ಕುರಿಯನ್    ಜೀವಮಾನದಲ್ಲೆಂದೂ...

Share

Twitter Delicious Facebook Digg Stumbleupon Favorites More