ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

19 Dec 2013

ಭಾರತದಲ್ಲಿ ಗೂಗಲ್ ಸರ್ಚ್ 2013: ಮೋದಿ ನಂ.1 ರಾಜಕಾರಣಿ.....!!

ಭಾರತದಲ್ಲಿ ಗೂಗಲ್ ಸರ್ಚ್ 2013: ಮೋದಿ ನಂ.1 ರಾಜಕಾರಣಿ ಬೆಂಗಳೂರು, ಡಿ.18: ಸರ್ಚ್ ಇಂಜಿನ್ ದಿಗ್ಗಜ ಗೂಗಲ್ ಮೂಲಕ ಅತಿ ಹೆಚ್ಚು ಬಾರಿ ಹುಡುಕಲ್ಪಟ್ಟ 'ಭಾರತೀಯ ರಾಜಕಾರಣಿ' ಎಂಬ ಹೆಗ್ಗಳಿಕೆಗೆ ಮತೊಮ್ಮೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಪಾತ್ರರಾಗಿದ್ದಾರೆ. ಗೂಗಲ್ ಬಿಡುಗಡೆ ಮಾಡಿದ Zietgeist 2013ರ ವರದಿಯಲ್ಲಿ ನರೇಂದ್ರ ಮೋದಿ ಅವರ ಬಗ್ಗೆಯೇ ಹೆಚ್ಚು ಜನರು ಗೂಗಲ್ ‌ನಲ್ಲಿ ಸರ್ಚ್ ಮಾಡಿದ್ದಾರೆ ಎಂಬ ಅಂಶವನ್ನು ಹೇಳಲಾಗಿದೆ.       ರಾಜಕಾರಣಿಗಳ ವಿಭಾಗದಲ್ಲಿ ಮೋದಿ ನಂತರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಇದ್ದಾರೆ. ಜತೆಗೆ ಪ್ರಧಾನಿ ಮನಮೋಹನ್...

Page 1 of 19123Next

Share

Twitter Delicious Facebook Digg Stumbleupon Favorites More