ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

19 Jul 2014

ಸಾರ್ವಜನಿಕರೇ ಕಾಮುಕರನ್ನು ಬದುಕಲು ಬಿಡಬೇಡಿ..!!

      ಇಂದು ದೇಶಯಾದಂತ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣ ಜನರನ್ನು ಭಯಭೀತರನ್ನಾಗಿಸಿದೆ ಹೆಣ್ಣು ಹೆತ್ತವರು ಹೆದರಿ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಯೋಚಿಸುವಂತಾಗಿದೆ ಶಾಲೆಗೆ ಹೋದರೆ ಶಿಕ್ಷಕರ ಕಾಮುಕ ವರ್ತನೆಯಿಂದ  ಮಕ್ಕಳ ಮನಸ್ಸಿನ ಮೇಲೆ ಪರಿಣಾಮ ಬೀರುತಿದೆ  ಅದರಲ್ಲೂ ಕರ್ನಾಟಕದಲ್ಲಿ ಹೆಣ್ಣಿಗೆ ರಕ್ಷಣೆಯೇ ಇಲ್ಲದಂತಾಗಿದೆ ಪೋಲಿಸರ ನಿರ್ಲಕ್ಷವೇ ಇದಕ್ಕೆಲ್ಲಾ ಕಾರಣ ದಕ್ಷ ಅಧಿಕಾರಿಗಳ ಕೊರತೆ ಎದ್ದು ಕಾಣುತ್ತಿದೆ.       ಅವರಷ್ಟೇ ಅಲ್ಲ ಹೆತ್ತ ತಂದೆ ತಾಯಿ ಯೂ  ಇದ್ದಕ್ಕೆ ಹೊಣೆಗಾರರು ತಮ್ಮ ಮಕ್ಕಳ ವರ್ತನೆ ಹೇಗಿದೆ ಏನಾಗುತಿದ್ದೆ...

Page 1 of 19123Next

Share

Twitter Delicious Facebook Digg Stumbleupon Favorites More