ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

23 Aug 2014

ಅನಂತನಲ್ಲಿ ಲೀನವಾದ ಸಾಹಿತ್ಯ ಲೋಕದ ತಾರೆ ಯು. ಆರ್. ಅನಂತಮೂರ್ತಿ..!!

         ಬೆಂಗಳೂರು : ಅನಂತನಲ್ಲಿ ಲೀನವಾದ ಸಾಹಿತ್ಯ ಲೋಕದ ತಾರೆ ಯು.  ಆರ್.  ಅನಂತಮೂರ್ತಿಯವರು   ಕನ್ನಡ  ಕೃತಿಗೆ ಜ್ಞಾನಪೀಠ ಪ್ರಶಸ್ತಿ ಪಡೆದ ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಅವರು ಶುಕ್ರವಾರ ನಿಧನರಾಗಿದ್ದಾರೆ.ಕನ್ನಡ ಸಾಹಿತ್ಯ ಲೋಕದಲ್ಲಿ ಮಾಡಿದ ಸೇವೆ ವರ್ಣಿಸಲಸಾದ್ಯವಾದುದು ಅಪ್ರತಿಮ ಸಾಹಿತಿ ಎಂದೂ ಮರೆಯದ ಮಾಣಿಕ್ಯ ನಿನ್ನೆ ಆಸ್ಪತ್ರೆಯಲ್ಲಿ ನಿಧನರಾದರು.      ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅನಂತಮೂರ್ತಿ ಅವರನ್ನು ನಿನ್ನೆ ಬೆಳಗ್ಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ, ತೀವ್ರ...

Share

Twitter Delicious Facebook Digg Stumbleupon Favorites More